
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಟ್ರ್ಯಾಕ್ಟರ್ ಹಾಗೂ ಬೈಕ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಜಿಲ್ಲೆ ರಾಯಭಾಗ ಪೊಲೀಸರು ಬಂಧಿಸಿದ್ದಾರೆ.
ಅಭಿಶೇಕ್ ಬಾಲಿಕೈ ಹಾಗೂ ಶಿವಾನಂದ್ ಹಣಬರಟ್ಟಿ ಬಂಧಿತ ಆರೋಪಿಗಳು. ಬಂಧಿತರಿಂದ 400000 ಮೌಲ್ಯದ ಟ್ರ್ಯಾಕ್ಟರ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ