*ಬೀಚ್‌ನಲ್ಲಿ ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಪ್ರವಾಸಿಗರು ಸಾವು*

ಪ್ರಗತಿವಾಹಿನಿ ಸುದ್ದಿ: ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಐವರು ಪ್ರವಾಸಿಗರು ಏಕಾಏಕಿ ಅಪ್ಪಳಿಸಿದ ಬೃಹತ್ ಅಲೆಗಳಿಗೆ ಸಿಲುಕಿ ಕೊಚ್ಚಿಹೋಗಿದ್ದಾರೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಮತ್ತೊಬ್ಬ ಪ್ರವಾಸಿಗ ಸಮುದ್ರದಲ್ಲಿ ನಾಪತ್ತೆಯಾಗಿದ್ದಾನೆ. ನಾಪತ್ತೆಯಾದ ವ್ಯಕ್ತಿಗಾಗಿ ಪೊಲೀಸರು ಹಾಗೂ ಕರಾವಳಿ ಕಾವಲುಪಡೆ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರಿನ ಖಾಸಗಿ ಕಂಪನಿಯ 16 ಉದ್ಯೋಗಿಗಳ ತಂಡ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಆಗಮಿಸಿತ್ತು. ದುಬ್ಬಣಶಶಿ ಬೀಚ್‌ನಲ್ಲಿರುವ ಕೋಜೆ ರೆಸಾರ್ಟ್‌ನಲ್ಲಿ ತಂಡ ವಾಸ್ತವ್ಯ ಹೂಡಿತ್ತು. ಇಂದು ಬೆಳಗ್ಗೆ ತಂಡದ ಸದಸ್ಯರು ಉತ್ತರ … Continue reading *ಬೀಚ್‌ನಲ್ಲಿ ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಪ್ರವಾಸಿಗರು ಸಾವು*