*ಇಬ್ಬರು ಮಹಿಳೆಯರ ಮೇಲೆ ಯುವಕರ ಗುಂಪಿನಿಂದ ಮಾರಣಾಂತಿಕ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಗುಂಪು ಕಟ್ಟಿಕೊಂಡು ಬಂದು ಯುವಕರ ಗ್ಯಾಂಗ್ ಇಬ್ಬರು ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.Home add -Advt ದರ್ಶನ್ ಹಾಗೂ ಶಿವು ಎಂಬ ಯುವಕರು ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿದ್ದಲ್ಲದೇ ಮನೆಯನ್ನೂ ಧ್ವಂಸ ಮಾಡಿದ್ದಾರೆ. ಜ್ಯೋತಿ ಹಾಗೂ ಪೂರ್ಣಿಮಾ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಮಹಿಳೆಯರು. ದರ್ಶನ್ ಎಂಬಾತ ಎರಡು ವರ್ಷಗಳ ಹಿಂದೆ ಜ್ಯೋತಿ ಎಂಬ ಮಹಿಳೆಗೆ ರಸ್ತೆಯಲ್ಲಿ ಹೋಗುವಾಗ ಚುಡಾಯಿಸುತ್ತಿದ್ದ. ಇದಕ್ಕೆ ಊರಿನಲ್ಲಿ ಪಂಚಾಯಿತಿ ಸೇರಿಸಿ ದರ್ಶನ್ … Continue reading *ಇಬ್ಬರು ಮಹಿಳೆಯರ ಮೇಲೆ ಯುವಕರ ಗುಂಪಿನಿಂದ ಮಾರಣಾಂತಿಕ ಹಲ್ಲೆ*