*ಕಾಡಾನೆಗೆ ಕಲ್ಲು ಎಸೆದ ಕಿಡಿಗೇಡಿಗಳಿಗೆ ಅರಣ್ಯ ಇಲಾಖೆ ಶಾಕ್*: *ವಿಡಿಯೋ ವೈರಲ್ ಬೆನ್ನಲ್ಲೇ ಕಠಿಣ ಕ್ರಮ*

ಪ್ರಗತಿವಾಹಿನಿ ಸುದ್ದಿ: ಕಾಡಿನ ರಸ್ತೆಯಲ್ಲಿ ಶಾಂತವಾಗಿ ಸಾಗುತ್ತಿದ್ದ ಕಾಡಾನೆಯ ಮೇಲೆ ಕಲ್ಲು ಎಸೆದು ವಿಕೃತಿ ಮೆರೆದಿದ್ದ ಇಬ್ಬರು ಯುವಕರಿಗೆ ಅರಣ್ಯ ಇಲಾಖೆ ಬಿಸಿ ಮುಟ್ಟಿಸಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್‌ ಅನ್ನು ವಶಕ್ಕೆ ಪಡೆದಿದ್ದಾರೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ. ಕುಪ್ಪೆ ವಲಯದ ವ್ಯಾಪ್ತಿಯ ಮೈಸೂರು–ವಯನಾಡು ಅಂತರರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿತ್ತು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಯುವಕರು ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಒಂಟಿ ಸಲಗವನ್ನು … Continue reading *ಕಾಡಾನೆಗೆ ಕಲ್ಲು ಎಸೆದ ಕಿಡಿಗೇಡಿಗಳಿಗೆ ಅರಣ್ಯ ಇಲಾಖೆ ಶಾಕ್*: *ವಿಡಿಯೋ ವೈರಲ್ ಬೆನ್ನಲ್ಲೇ ಕಠಿಣ ಕ್ರಮ*