*ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಭಾರತೀಯರು; ಪಾಕ್ ಸೇನೆಯಿಂದ ಬಂಧನ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಟ್ಲೆಜ್ ನದಿ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಭಾರತೀಯರನ್ನು ಪಾಕಿಸ್ತಾನದ ಸೈನಿಕರು ಬಂಧಿಸಿದ್ದಾರೆ. ಲೂಧಿಯಾನದ ಸಿಧ್ವಾನ್ ಬೆಟ್ ಗ್ರಾಮದ ರತನ್ ಲಾಲ್ ಸಿಂಗ್ ಮತ್ತು ಹಮೀಂದರ್ ಸಿಂಗ್ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದವರು. ಭಾರಿ ಮಳೆಯಿಂದಾಗಿ ಸಟ್ಲೆಜ್ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ನೀರಿನಲ್ಲಿ ಇಬ್ಬರು ಕೊಚ್ಚಿ ಹೋಗಿದ್ದರು. ಇಬ್ಬರನ್ನೂ ಪಾಕ್ ಸೇನೆ ಬಂಧಿಸಿದೆ.Home add -Advt ಈ ಬಗ್ಗೆ ಗಡಿ ಭದ್ರತಾ ಪಡೆ (ಬಿಎಸ್ ಎಫ್)ಗೆ ಮಾಹಿತಿ ರವಾನಿಸಲಾಗಿದ್ದು, ಇಬ್ಬರನ್ನೂ ಬಿಎಸ್ … Continue reading *ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಭಾರತೀಯರು; ಪಾಕ್ ಸೇನೆಯಿಂದ ಬಂಧನ*