Latest

ಮಾಜಿ ಸಚಿವ ಯು.ಟಿ.ಖಾದರ್ ಸಹೋದರನ ಮನೆ ಮೇಲೆ ಐಟಿ ದಾಳಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಾಜಿ ಸಚಿವ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಫ್ತಿಕಾರ್ ಅಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜ್ ನಲ್ಲಿ ಪಾಲುದಾರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆದಿದೆ.

ಮಂಗಳೂರು, ತುಮಕೂರು ಸೇರಿದಂತೆ ರಾಜ್ಯದ ಹಲವುಕಡೆಗಳಲ್ಲಿ ಇಂದೂ ಕೂಡ ಐಟಿ ಅಧಿಕಾರಿಗಳಿಂದ ಶೋಧ ಮುಂದುವರೆದಿದೆ.

Home add -Advt

Related Articles

Back to top button