*ಸರ್ಕಾರಿ ಹಾಸ್ಟೆಲ್‌ಗಳಿಗೆ ಪ್ರತ್ಯೇಕ ಆಹಾರ ಸುರಕ್ಷತಾ ಮಾರ್ಗಸೂಚಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ*

ರಾಜ್ಯದ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಪೂರೈಸಲಾಗುವ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ದೂರುಗಳು ಬಂದಿರುವ ಬೆನ್ನಲ್ಲೇ, ರಾಜ್ಯ ಆರೋಗ್ಯ ಇಲಾಖೆ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ವಿದ್ಯಾರ್ಥಿಗಳ ಉತ್ತಮ ಗುಣಮಟ್ಟದ ಆಹಾರ ನೀಡಬೇಕು ಎಂಬ ನಿಟ್ಟಿನಲ್ಲಿ ಶೀಘ್ರದಲ್ಲೇ ಸರ್ಕಾರಿ ಹಾಸ್ಟೆಲ್‌ಗಳಿಗಾಗಿಯೇ ಪ್ರತ್ಯೇಕ ‘ಆಹಾರ ಸುರಕ್ಷತಾ ಮಾರ್ಗಸೂಚಿ’ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಕಳೆದ ಕೆಲವು ದಿನಗಳಿಂದ ಹಲವು ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಹಾಗೂ ಅಶುಚಿತ್ವದ ಬಗ್ಗೆ ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ … Continue reading *ಸರ್ಕಾರಿ ಹಾಸ್ಟೆಲ್‌ಗಳಿಗೆ ಪ್ರತ್ಯೇಕ ಆಹಾರ ಸುರಕ್ಷತಾ ಮಾರ್ಗಸೂಚಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ*