*BREAKING: ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ*
ಪ್ರಗತಿವಾಹಿನಿ ಸುದ್ದಿ: ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ ಹಿನ್ನೆಲೆಯಲ್ಲಿ ಸ್ಪೀಕರ್ ಸ್ಥಾನಕ್ಕೆ ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಡೆಪ್ಯೂಟಿ ಸ್ಪೀಕರ್ ಅವರನ್ನು ಭೇಟಿಯಾದ ಯು.ಟಿ.ಖಾದರ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಯು.ಟಿ.ಖಾದರ್ ಅವರಿಗೆ ಮಂತ್ರಿ ಭಾಗ್ಯ ಸಿಕ್ಕಿದೆ. ಇಂದು ಸಂಜೆ ಲೋಕಭವನಕ್ಕೆ ಪ್ರಮಾಣವಚನ ಸ್ವೀಕಾರಕ್ಕೆ ಬರುವಂತೆ ಸ್ವತಃ ಡಿ.ಕೆ.ಶಿವಕುಮಾರ್ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ.Home add -Advt ಈ ಹಿನ್ನೆಲೆಯಲ್ಲಿ ಯು.ಟಿ.ಖಾದರ್ ಸ್ಪೀಕರ್ ಹುದ್ದೆಗೆ ರಾಜೀನಾಮೆ … Continue reading *BREAKING: ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ*
Copy and paste this URL into your WordPress site to embed
Copy and paste this code into your site to embed