*ಉಚಗಾಂವದಲ್ಲಿ ಶ್ರೀ ಮಳೆಕರಣಿ ದೇವಿ ಸೋಹಳಾ: ಅನ್ನಪ್ರಸಾದ ಸೇವೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲ್ಲೂಕಿನ ಉಚಗಾಂವ ಗ್ರಾಮದಲ್ಲಿ ಆದಿಶಕ್ತಿ ಶ್ರೀ ಮಳೆಕರಣಿ ದೇವಿಯ ಸೋಹಳಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅನ್ನಪ್ರಸಾದ ಸೇವೆಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭಾನುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ಕೃಪೆಯಿಂದ ಗ್ರಾಮದಲ್ಲಿ ಸದಾ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಭಕ್ತಿಭಾವದ ಜೊತೆಗೆ ಪರಸ್ಪರ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು … Continue reading *ಉಚಗಾಂವದಲ್ಲಿ ಶ್ರೀ ಮಳೆಕರಣಿ ದೇವಿ ಸೋಹಳಾ: ಅನ್ನಪ್ರಸಾದ ಸೇವೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
Copy and paste this URL into your WordPress site to embed
Copy and paste this code into your site to embed