*ಉಚಗಾಂವ ರಸ್ತೆ ಕಾಮಗಾರಿಗೆ ಭೂಮಿಪೂಜೆ, ಬೆನಕನಹಳ್ಳಿಯಲ್ಲಿ ದೇವಸ್ಥಾನ ಮೇಲ್ಚಾವಣಿ ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಉಚಗಾಂವ ಗ್ರಾಮದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು. Home add -Advt ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಉಚಗಾಂವ ಗ್ರಾಮದ ವಿವಿಧ ಬಡಾವಣೆಗಳು ಹಾಗೂ ಒಳರಸ್ತೆಗಳ ಅಭಿವೃದ್ಧಿಗಾಗಿ ಸುಮಾರು 70 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹಲವು ವರ್ಷಗಳಿಂದ ಉತ್ತಮ ರಸ್ತೆ … Continue reading *ಉಚಗಾಂವ ರಸ್ತೆ ಕಾಮಗಾರಿಗೆ ಭೂಮಿಪೂಜೆ, ಬೆನಕನಹಳ್ಳಿಯಲ್ಲಿ ದೇವಸ್ಥಾನ ಮೇಲ್ಚಾವಣಿ ಕಾಮಗಾರಿಗೆ ಚಾಲನೆ*