*ಪ್ರತಾಪ್ ಸಿಂಹ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.Home add -Advt ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಮೇರೆಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continue reading *ಪ್ರತಾಪ್ ಸಿಂಹ ವಿರುದ್ಧ FIR ದಾಖಲು*