*ಉದಯಗಿರಿ ಘಟನೆ: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.Home add -Advt ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು… *ತಪ್ಪುತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. *ಕಾನೂನು ಕೈಗೆ ಎತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು. *ಅಮಾಯಕರಿಗೆ … Continue reading *ಉದಯಗಿರಿ ಘಟನೆ: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ*