*ನಟಿ ತ್ರಿಷಾ ಬಗ್ಗೆ ಡಬಲ್ ಮೀನಿಂಗ್ ಹೇಳಿಕೆ: ಮಾಜಿ ಡಿಸಿಎಂ ಉದಯನಿಧಿ ಸ್ಟಾಲಿನ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧಪಕ್ಷದ ನಾಯಕ ಡಿಎಂಕೆ ಪಕ್ಷದ ಉದಯನಿಧಿ ಸ್ಟಾಲಿನ್ ಅವರನ್ನು ಪೋಲಿಸರು ಬಂಧಿಸಿದ್ದಾರೆ. ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ಹಂಚಿಕೆ ಪ್ರತಿಭಟನೆಯಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಿಗ ವೆಟ್ರಿ ಕಳಗಂ’ (TVK) ಪಕ್ಷ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.Home add -Advt ತಂಜಾವೂರಿನಲ್ಲಿ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಡಿಎಂಕೆಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ … Continue reading *ನಟಿ ತ್ರಿಷಾ ಬಗ್ಗೆ ಡಬಲ್ ಮೀನಿಂಗ್ ಹೇಳಿಕೆ: ಮಾಜಿ ಡಿಸಿಎಂ ಉದಯನಿಧಿ ಸ್ಟಾಲಿನ್ ಅರೆಸ್ಟ್*