National

*ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಶಿವಸೇನಾ ಮುಖ್ಯಸ್ಥ, ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಂಜಿಯೋಪ್ಲಾಸ್ಟಿ ಪ್ರಕ್ರಿಯೆಗಾಗಿ ಉದ್ಧವ್ ಠಾಕ್ರೆ ಇಂದು ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 2012ರಲ್ಲಿ ಕೂಡ ಉದ್ಧವ್ ಠಾಕ್ರೆ ಆಂಜಿಯೋ ಪ್ಲಾಸ್ಟಿಗೆ ಒಳಗಾಗಿದ್ದರು.

ಉದ್ಧವ್ ಠಾಕ್ರೆ ಅವರಿಗೆ ಇಂದು ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ನಾಳೆ ಸಂಜೆ ಅಥವಾ ನಾಡಿದ್ದು, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button