*ಬಾಂಬ್ ಬೆದರಿಕೆ: ಮಹಿಳೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಶಾಲೆ-ಕಾಲೇಜು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ ದೇಶದ ವಿವಿಧೆಡೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಮಹಿಳೆ ಇ-ಮೇಲ್ ಮೂಲಕ ವಿವಿಧೆಡೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿದ್ದಳು ಚೆನ್ನೈ ಮೂಲದ ರೀನಾ ಜೋಶಿಲ್ಡ್ ಬಂಧಿತ ಆರೋಪಿ. ಗುಜರಾತ್ ನ ಅಹಮದಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ. ಆರೋಪಿ ರೀನಾ ಜೂನ್ 16ರಂದು ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ದಿದ್ದಳು. ಹೀಗಾಗಿ … Continue reading *ಬಾಂಬ್ ಬೆದರಿಕೆ: ಮಹಿಳೆ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed