*ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದ್ದು, ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಪ್ ಐ ಆರ್ ದಾಖಲಾಗಿದೆ. ಅಲ್ಲದೇ ಜುಲೈ 28ರಂದು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲೆಗೆ ಸೇರಿಸಬೇಡಿ. ಮದರಸಗಳಿಗೆ ಸೇರಿಸಿ ಎನ್ನುವ … Continue reading *ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed