*ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್; ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು*

ಪ್ರಗತಿವಾಹಿನಿ ಸುದ್ದಿ; ಉಡುಪಿ; ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ವಿವಾದ ಸೃಷ್ಟಿಸಿದ್ದು, ಈ ನಡುವೆ ಉಡುಪಿ ಕೋರ್ಟ್ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ. ಉಡುಪಿ ನೇತ್ರಜ್ಯೋತಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ … Continue reading *ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್; ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು*