*ಶೌಚಾಲಯದಲ್ಲಿ ವಿಡಿಯೋ ಕೇಸ್; ಕಾಲೇಜಿಗೆ ಭೇಟಿ ನೀಡಿದ ನಟಿ ಖುಷ್ಬು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ನಟಿ ಖುಷ್ಬು ಪ್ರತಿಕ್ರಿಯೆ ನೀಡಿದ್ದು, ಆ ಶೌಚಾಲಯದಲ್ಲಿ ಯಾವುದೇ ಹಿಡನ್ ಕ್ಯಾಮರಾ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉಡುಪಿಯ ನೇತ್ರಜ್ಯೋತಿ ಕಾಲೇಜಿಗೆ ಭೇಟಿ ನೀಡಿ, ಅಲ್ಲಿನ ಶೌಚಾಲಯವನ್ನು ಪರಿಶೀಲನೆ ನಡೆಸಿದ ಖುಷ್ಬು, ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಯಾವುದೇ ಹಿಡನ್ ಕ್ಯಾಮರಾ ಅಳವಡಿಸಿರಲಿಲ್ಲ. ಯಾರೂ ಕೂಡ ಅಂತಹ ವದಂತಿಗಳನ್ನು ಹಬ್ಬಿಸಬಾರದು. ವಿದ್ಯಾರ್ಥಿನಿಯರ ಮೊಬೈಲ್ ನಲ್ಲಿಯೂ ಯಾವುದೇ ಫೋಟೋ, … Continue reading *ಶೌಚಾಲಯದಲ್ಲಿ ವಿಡಿಯೋ ಕೇಸ್; ಕಾಲೇಜಿಗೆ ಭೇಟಿ ನೀಡಿದ ನಟಿ ಖುಷ್ಬು ಹೇಳಿದ್ದೇನು?*