*ನಾನು ಹಾಗೆ ಹೇಳಿಲ್ಲ: ಡಾ.ಜಿ.ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿರುವ ಹೇಳಿಕೆ ತೀವ್ರ ಆಕ್ಷೇಪಕ್ಕೆ ಕಾರಣವಾಗಿದ್ದು, ಇದರ ಬೆನ್ನಲೇ ಗೃಹ ಸಚಿವರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾನು ಈ ಪ್ರಕರಣವನ್ನು ಮಕ್ಕಳ ಆಟವೆಂದು ಹೇಳಿಲ್ಲ. ಸ್ನೇಹಿತರಲ್ಲಿ ಇಂತಹ ಗಹ್ಟನೆಗಳು ನಡೆಯುತ್ತವೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು ಎಂತ ಹೇಳಿದ್ದು. ಅಂತಹ ಘಟನೆಗಳ ಬಗ್ಗೆ ಕ್ರಮಕ್ಕೆ ಪ್ರಿನ್ಸಿಪಾಲ್ ಗೆ … Continue reading *ನಾನು ಹಾಗೆ ಹೇಳಿಲ್ಲ: ಡಾ.ಜಿ.ಪರಮೇಶ್ವರ*