ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Home add -Advt ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ … Continue reading ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ
Copy and paste this URL into your WordPress site to embed
Copy and paste this code into your site to embed