*BREAKING: ಲಕ್ಷ ಕಂಠ ಗೀತಾ ಪಾರಾಯಣ ಪಠಿಸಿದ ಪ್ರಧಾನಿ ಮೋದಿ*

ಪ್ರಧಾನಿ ಮೋದಿಗೆ ‘ಭಾರತ ಭಾಗ್ಯವಿದಾತ’ ಬಿರುದು ನೀಡಿ ಸನ್ಮಾನಿಸಿದ ಸುಗುಣೇಂದ್ರ ತೀರ್ಥರು ಪ್ರಗತಿವಾಹಿನಿ ಸುದ್ದಿ: ಪರ್ಯಾಯ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿದ್ದು, ಲಕ್ಷ ಕಂಠ ಗೀತಾ ಪರಾಯಣದಲ್ಲಿ ಪಾಲ್ಗೊಂಡಿದ್ದಾರೆ. ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ ಆದಿ ಉಡುಪಿಯಿಂದ ಶ್ರೀಕೃಷ್ಣಮಠದವರೆಗೆ ಭರ್ಜರಿ ರೋಡ್ ಶೋ ನಡೆಸಿದರು. ಬಳಿಕ ಅಷ್ಠಮಠಗಳ ವತಿಯಿಂದ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಾಯಿತು. ಬಳಿಕ ಪ್ರಧಾನಿ ಮೋದಿ ಕನಕನ ಕಿಂಡಿ ಮೂಲಕವಾಗಿ ಶ್ರೀಕೃಷ್ಣನ ದರ್ಶನ ಪಡೆದರು. ಇದೇ … Continue reading *BREAKING: ಲಕ್ಷ ಕಂಠ ಗೀತಾ ಪಾರಾಯಣ ಪಠಿಸಿದ ಪ್ರಧಾನಿ ಮೋದಿ*