*BREAKING: ಭಾರಿ ಮಳೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ನಾಳೆಯೂ ಮಳೆಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. *ಬೈಕ್ ಮೇಲೆ ಬಿದ್ದ … Continue reading *BREAKING: ಭಾರಿ ಮಳೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ*
Copy and paste this URL into your WordPress site to embed
Copy and paste this code into your site to embed