*ಪಾಲಕರ ಕನಸನ್ನು ನನಸಾಗಿಸುವುದೇ ಮಕ್ಕಳ ಗುರಿಯಾಗಿರಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸುಜ್ಞಾನ ಸಭಾಂಗಣ ಉದ್ಘಾಟಿಸಿ, ಮಕ್ಕಳಿಗೆ ಉಚಿತ ಟ್ರ್ಯಾಕ್‌ ಸೂಟ್ ವಿತರಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗಳು ಕೇವಲ ಪಠ್ಯಗಳಿಗೆ ಮೀಸಲಾಗದೆ, ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ತಂದೆ ತಾಯಿ ಕಂಡ‌ ಕನಸನ್ನು ನನಸಾಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕರೆ ನೀಡಿದರು. ‌ ಉಡುಪಿಯ ಅಂಚೆ ಪರ್ಕಳದಲ್ಲಿರುವ ಶೆಟ್ಟಿಬೆಟ್ಟು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಸುಜ್ಞಾನ ಸಭಾಂಗಣವನ್ನು’ ಉದ್ಘಾಟಿಸಿ, ಬಳಿಕ ಪ್ರಾಥಮಿಕ … Continue reading *ಪಾಲಕರ ಕನಸನ್ನು ನನಸಾಗಿಸುವುದೇ ಮಕ್ಕಳ ಗುರಿಯಾಗಿರಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*