*ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ: ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.Home add -Advt ಮಮತಾ(36) ಹಾಗೂ ಮಗಳು ಧೃತಿಕಾ(14) ಮೃತ ದುರ್ದೈವಿಗಳು. ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ … Continue reading *ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ: ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed