*ಗ್ಯಾಸ್ ಸಿಲಿಂಡರ್ ಗೆ ಕೆವೈಸಿ ಅಪ್ ಡೇಟ್ ಹೆಸರಲ್ಲಿ ಲಕ್ಷ ಲಕ್ಷ ವಂಚಿಸಿದ ಸೈಬರ್ ವಂಚಕರು*

ಪ್ರಗತಿವಾಹಿನಿ ಸುದ್ದಿ: ಒಂದೆಡೆ ಎಲ್ ಪಿಜಿ ಸಿಲಿಂಡರ್ ಅಭಾವ, ಮತ್ತೊಂದೆಡೆ ಗ್ಯಾಸ್ ಬುಕ್ ಮಾಡಿದರೂ ಸಿಗದೇ ಪರದಾಡುವ ಸ್ಥಿತಿ. ಇಂತಹ ಸಂದರ್ಭವನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು ಗ್ಯಾಸ್ ಸಿಲಿಂಡರ್ ಗೆ ಕೆವೈಸಿ ಅಪ್ ಡೆಟ್ ಮಾಡಬೇಕು ಎಂದು ಕರೆ ಮಾಡಿ ಇಬ್ಬರಿಗೆ ಲಕ್ಷ ಲಕ್ಷ ರೂಪಾಯಿ ವಂಚಿಸಿದ್ದಾರೆ.Home add -Advt ಈ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಎಸ್ ಪಿ ಹರಿರಾಮ್ ಶಂಕರ್ ಈ ಬಗ್ಗೆ ಮಾಹಿತಿ ನೀಡಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಗ್ಯಾಸ್ ಏಜೆನ್ಸಿಯಿಂದ … Continue reading *ಗ್ಯಾಸ್ ಸಿಲಿಂಡರ್ ಗೆ ಕೆವೈಸಿ ಅಪ್ ಡೇಟ್ ಹೆಸರಲ್ಲಿ ಲಕ್ಷ ಲಕ್ಷ ವಂಚಿಸಿದ ಸೈಬರ್ ವಂಚಕರು*