*ಲೋಕಾಯುಕ್ತ ಬಲೆಗೆ ಬಿದ್ದ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ಮೌಲ್ಯದ ಆಸ್ತಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ 69 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸ್ಥಿರ ಆಸ್ತಿಗಳು ಒಟ್ಟು 6,90,64,716 ರೂ. ಇದರಲ್ಲಿ ವಿವಿಧೆಡೆ 11 … Continue reading *ಲೋಕಾಯುಕ್ತ ಬಲೆಗೆ ಬಿದ್ದ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ಮೌಲ್ಯದ ಆಸ್ತಿ ಪತ್ತೆ*