*ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ ಇನ್ನೂ ಯಾರಿದ್ದಾರೆ ಎಂದು ತನಿಖೆ … Continue reading *ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*
Copy and paste this URL into your WordPress site to embed
Copy and paste this code into your site to embed