*ಮೀನುಗಾರರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ* *ಶೀಘ್ರ ಪರಿಹಾರ ವಿತರಣೆ*

ಮೃತರ ಕುಟುಂಬಗಳಿಗೆ ಸರ್ಕಾರದಿಂದ ಹೆಚ್ಚಿನ ಪರಿಹಾರದ ಭರವಸೆ ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮುಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತಾಪ ಸೂಚಿಸಿದ್ದಾರೆ. ಕಳೆದ ಮಂಗಳವಾರ (ಜುಲೈ 15) ಮೀನುಗಾರರು ನಾಪತ್ತೆಯಾದ ಕ್ಷಣದಿಂದಲೂ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೆ. ಇಂದು ಮೀನುಗಾರರು ಜೀವಂತವಾಗಿ ವಾಪಸ್ … Continue reading *ಮೀನುಗಾರರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ* *ಶೀಘ್ರ ಪರಿಹಾರ ವಿತರಣೆ*