*ಮೀನುಗಾರರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ* *ಶೀಘ್ರ ಪರಿಹಾರ ವಿತರಣೆ*
ಮೃತರ ಕುಟುಂಬಗಳಿಗೆ ಸರ್ಕಾರದಿಂದ ಹೆಚ್ಚಿನ ಪರಿಹಾರದ ಭರವಸೆ ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮುಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತಾಪ ಸೂಚಿಸಿದ್ದಾರೆ.Home add -Advt ಕಳೆದ ಮಂಗಳವಾರ (ಜುಲೈ 15) ಮೀನುಗಾರರು ನಾಪತ್ತೆಯಾದ ಕ್ಷಣದಿಂದಲೂ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೆ. ಇಂದು ಮೀನುಗಾರರು … Continue reading *ಮೀನುಗಾರರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ* *ಶೀಘ್ರ ಪರಿಹಾರ ವಿತರಣೆ*
Copy and paste this URL into your WordPress site to embed
Copy and paste this code into your site to embed