*ಹಬ್ಬದ ದಿನವೇ ಬೆಂಕಿ ಅವಘಡ; ಮೀನುಗಾರಿಕಾ ಬೋಟ್ ಗಳು ಬೆಂಕಿಗಾಹುತಿ; 5-6 ಕೋಟಿ ನಷ್ಟ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಲಂಗರು ಹಾಕಿದ್ದ ಮೀನುಗಾರಿಕಾ ಬೋಟ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಬಂದರಿನಲ್ಲಿ ನಡೆದಿದೆ. ದೀಪಾವಳಿ ಹಿನ್ನೆಲೆಯಲ್ಲಿ ಗಂಗೊಳ್ಳಿ ಬಂದರಿನಲ್ಲಿ ಬೋಟ್ ಗಳಿಗೆ ಪೂಜೆ ನೆರವೇರಿಸಲಾಗುತ್ತಿತ್ತು. ಈ ವೇಳೆ ಪಟಾಕಿ ಸಿಡಿಸಿದ್ದರಿಂದ ಪಟಾಕಿಯ ಕಿಡಿ ಬೋಟ್ ಗಳಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ನೋಡನೋಡುತ್ತಿದ್ದಂತೆ ಹಲವು ಬೋಟ್ ಗಳು ಬೆಂಕಿಗಾಹುತಿಯಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ … Continue reading *ಹಬ್ಬದ ದಿನವೇ ಬೆಂಕಿ ಅವಘಡ; ಮೀನುಗಾರಿಕಾ ಬೋಟ್ ಗಳು ಬೆಂಕಿಗಾಹುತಿ; 5-6 ಕೋಟಿ ನಷ್ಟ*