ಉಡುಪಿಯಲ್ಲಿ ಅಪರೂಪದ ಘಟನೆಗೆ ಸಾಕ್ಷಿ ಪ್ರಗತಿವಾಹಿನಿ ಸುದ್ದಿ: 35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಅಡ್ಡಿಯಿಂದಾಗಿ ಮನೆ ಕಟ್ಟಲಾಗದೆ ದಿಕ್ಕೆಟ್ಟು ಹೋಗಿದ್ದ ವಿಧವೆ ಹಿಂದು ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ಧ್ವನಿಯೆತ್ತಿದ ಅಪರೂಪದ ಪ್ರಸಂಗ ಉಡುಪಿಯಲ್ಲಿ ನಡೆದಿದೆ. ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ಮುಸ್ಲಿಂ ಮಹಿಳೆಯರು ನೆರವು ಯಾಚಿಸಿದ್ದು ಹಿಂದು – ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದಾರೆ. ಉಡುಪಿ ತಾಲೂಕಿನ 80 ಬಡಗಬೆಟ್ಟು ನಿವಾಸಿ … Continue reading *ಬಡ ಹಿಂದೂ ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿಂ ಮಹಿಳೆಯರು ! ಇದು ನಮ್ಮ ಭಾರತ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed