*ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಉಡುಪಿಯಲ್ಲಿ ಮತ್ತೋರ್ವ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಭಾರತೀಯ ನೌಕಾ ಪಡೆಯ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯಲ್ಲಿ ಆರೋಪಿಯನ್ನು ಬಂಧಿಸಿದ್ದು, ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್​ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತನನ್ನು 21 … Continue reading *ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಉಡುಪಿಯಲ್ಲಿ ಮತ್ತೋರ್ವ ಅರೆಸ್ಟ್*