*ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾದ ಕಾರಾವಳಿ ಮೂಲದ ಮಾಡೆಲ್*

ಪ್ರಗತಿವಾಹಿನಿ ಸುದ್ದಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕರಾವಳಿ ಮೂಲದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ಈ ಘಟನೆ ನಡೆದಿದೆ. ಕೃತಿ ಬಂಗೇರಾ (27) ಆತ್ಮಹತ್ಯೆಗೆ ಶರಣಾದ ಯುವತಿ. ಕೃತಿ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ನಗರದ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದಳು ಎನ್ನಲಾಗಿದೆ. ತಾಯಿ ರತ್ನಾ ನಿನ್ನೆ … Continue reading *ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾದ ಕಾರಾವಳಿ ಮೂಲದ ಮಾಡೆಲ್*