*ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಸಿಆರ್ ಪಿ ಎಫ್ ಸಿಬ್ಬಂದಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ/ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡುಚಿಯಲ್ಲಿ ಬಂದಿಸಿದ್ದಾರೆ. ನ.12ರಂದು ಉಡುಪಿಯಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಚಾಕುವಿನಿಂದ ಇರಿದು ಹತ್ಯೆಗೈದು ಹಂತಕ ಪರಾರಿಯಾಗಿದ್ದ. ಘಟನೆಯಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು. ಆರೋಪಿ ಪತ್ತೆಗಾಗಿ ಉಡುಪಿ ಪೊಲೀಸರು ಬಲೆ ಬೀಸಿದ್ದರು.Home add -Advt ಇದೀಗ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಕುಡುಚಿಯಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರವೀಣ್ ಚೌಗಲೆ ಎಂದು ಗುರುತಿಸಲಾಗಿದ್ದು, ಸಿಆರ್ ಪಿ ಎಫ್ … Continue reading *ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಸಿಆರ್ ಪಿ ಎಫ್ ಸಿಬ್ಬಂದಿ ಅರೆಸ್ಟ್*