*BREAKING: ಕಂದಕಕ್ಕೆ ಉರುಳಿದ ಶಾಲಾ ಬಸ್: 7 ಮಕ್ಕಳಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬ್ಸ್ ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮಗು ಸೇರಿ ಏಳು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಮಣಿಪಾಲದ ಕೊಡಂಗೆ ಬಳಿ ಈ ಅವಘಡ ಸಂಭವಿಸಿದೆ. ಮಣಿಪಾಲದ ಕ್ರಿಸ್ಟ್ ಸ್ಕೂಲ್ ಗೆ ಸೇರಿದ ಬಸ್ ಇದಾಗಿದೆ. ಶಾಲೆಗೆ ಮಕ್ಕಳನ್ನು ಬಿಡಲೆಂದು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಏಳು ಮಕ್ಕಳು ಗಾಯಗೊಂಡಿದ್ದಾರೆ. ಮಕ್ಕಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು … Continue reading *BREAKING: ಕಂದಕಕ್ಕೆ ಉರುಳಿದ ಶಾಲಾ ಬಸ್: 7 ಮಕ್ಕಳಿಗೆ ಗಂಭೀರ ಗಾಯ*