Cancer Hospital 2
Beereshwara 36
LaxmiTai 5

*ಉಡುಪಿ; ಪಡುಬಿದ್ರಿಯಲ್ಲಿ ಕಡಲ್ಕೊರೆತದ ಹಾನಿ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ*

Anvekar 3

ಪ್ರಗತಿವಾಹಿನಿ ಸುದ್ದಿ; ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದು, ಮಳೆಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿಯ ಪಡುಬಿದ್ರಿಯಲ್ಲಿ ಕಡಲ್ ಕೊರೆತವನ್ನು ವೀಕ್ಷಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ಮಂಕಾಳ ವೈದ್ಯ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Emergency Service

ಕಡಲ ಕೊರೆತದಿಂದ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಸಾಕಷ್ಟು ಹಾನಿಗೊಳಗಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಈ ಭಾಗದಲ್ಲಿ ಸಿಎಂ ಪರಿಶೀಲನೆ ನಡೆಸಿದರು.

Bottom Add3
Bottom Ad 2