*ಉಡುಪಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಉಡುಪಿಯ ಕೋಚಿಂಗ್ ಸೆಂಟರ್ ನಿಂದ ನಾಪತ್ತೆಯಾಗಿದ್ದ 13 ವರ್ಷದ ಬಾಲಕ ಕೇರಳದ ಪಾಲಕ್ಕಾಡ್ ನಲ್ಲಿ ಪತ್ತೆಯಾಗಿದ್ದಾನೆ. 8ನೇ ತರಗತಿ ವಿದ್ಯಾರ್ಥಿ ಆರ್ಯನನ್ನು ಸೆ.8ರಂದು ಆತನ ತಂದೆ ಪ್ರಕಾಶ್ ಶೆಟ್ಟಿ ಉಡುಪಿಯ ಕೋಚಿಂಗ್ ಇನ್ಸ್ ಸ್ಟಿಟ್ಯೂಟ್ ಗೆ ಡ್ರಾಪ್ ಮಾಡಿದ್ದರು. ಆದರೆ ಮಧ್ಯಾಹ್ನ 2:45ಕ್ಕೆ ಆತನನ್ನು ಕರೆದುಕೊಂಡು ಹೋಗಲೆಂದು ಕೋಚಿಂಗ್ ಸೆಂಟರ್ ಬಳಿ ಬಂದಾಗ ವಿದ್ಯಾರ್ಥಿ ಇರಲಿಲ್ಲ. ಏಕಾಏಕಿ ನಾಪತ್ತೆಯಾಗಿದ್ದ. ಕೋಚಿಂಗ್ ಸೆಂಟರ್ ನಲ್ಲಿ ವಿಚಾರಿಸಿದರೆ ಅಂದು ಆರ್ಯ ಕೋಚಿಂಗ್ ಸೆಂಟರ್ ಗೆ ಬಂದಿರಲಿಲ್ಲ ಎಂದು … Continue reading *ಉಡುಪಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದಲ್ಲಿ ಪತ್ತೆ*