*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹುಟ್ಟುಹಬ್ಬ: ಶ್ರವಣದೋಷವುಳ್ಳ ವಸತಿ ಶಾಲೆಯ ಮಕ್ಕಳಿಗೆ ನೋಟ್ ಬುಕ್, ಊಟ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಜನ್ಮದಿನದ ಹಿನ್ನೆಲೆಯಲ್ಲಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ ಯ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ನೇತೃತ್ವದಲ್ಲಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಮೂಡುಬಗೆಯ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯ ಮಕ್ಕಳಿಗೆ ನೋಟ್ ಬುಕ್ ವಿತರಣೆ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹುಟ್ಟುಹಬ್ಬ: ಶ್ರವಣದೋಷವುಳ್ಳ ವಸತಿ ಶಾಲೆಯ ಮಕ್ಕಳಿಗೆ ನೋಟ್ ಬುಕ್, ಊಟ ವಿತರಣೆ*