*ಉದ್ಯೋಗ ಸೇತು ಯೋಜನೆ ಆರಂಭ*

ಉದ್ಯೋಗ ಮಾಹಿತಿ ನೀಡಲು ಹೊಸ ಯೋಜನೆ ಜಾರಿಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ಕೌಶಲ್ಯ ಎಂದರೆ ಜ್ಞಾನಿಗಳ, ಸಾಧಕರ ಸಂಗಮ. ಕೌಶಲ್ಯವನ್ನು ಯಾರೂ ಕದಿಯಲು ಆಗುವುದಿಲ್ಲ. ಇಲ್ಲಿನ ಯುವಕರ ಕೌಶಲ್ಯದಿಂದ ಕರ್ನಾಟಕ ವಿಶ್ವದಲ್ಲೇ ಹೊಸ ಸಂಶೋಧನೆಯ ತವರೂರಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ಉದ್ಘಾಟಿಸಿ ಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.  “ದೇಶದಲ್ಲಿ ಪ್ರಜ್ಞಾವಂತರು ಹೆಚ್ಚಾಗಬೇಕು ಎಂದರೆ ವಿದ್ಯೆಯ … Continue reading *ಉದ್ಯೋಗ ಸೇತು ಯೋಜನೆ ಆರಂಭ*