*ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆ ಆಗುವುದು ವಿಳಂಬವಾಗಿದ್ದರಿಂದ ಸಹಾಯಧನ ಪಾವತಿಗೆ ತಡವಾಗಿದೆ. ಈ ಸಂಬಂಧ ಸಮಿತಿ ಸಭೆಗಳನ್ನು ತುರ್ತಾಗಿ ನಡೆಸಿ,‌ ಶಾಸಕರನ್ನು ಖುದ್ದಾಗಿ ಭೇಟಿ … Continue reading *ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*