*ವಿಶ್ವಾವಸು ಸಂವತ್ಸರ ಎಲ್ಲರ ಬಾಳಲ್ಲಿ ಶುಭ ತರಲಿ: ಜನತೆಗೆ ಯುಗಾದಿ ಹಬ್ಬದ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸಮಸ್ತ ಜನತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.Home add -Advt ವಿಶ್ವಾವಸು ಸಂವತ್ಸರ ಸರ್ವರ ಬಾಳಿನಲ್ಲಿ ಶುಭ ತರಲಿ. ಮಳೆ, ಬೆಳೆ ಉತ್ತಮವಾಗಿರಲಿ. ಎಲ್ಲರಿಗೂ ಉತ್ತಮ ಆರೋಗ್ಯ, ಸಂಪತ್ತು ಲಭಿಸಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed