*ಯುಜಿಸಿಇಟಿ-2025 ಫಲಿತಾಂಶ ಪ್ರಕಟ: ಟಾಪರ್ಸ್ ಲಿಸ್ಟ್ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ: ಯುಜಿಸಿಇಟಿ-2025ರ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಫಲಿತಾಂಶ ಪ್ರಕಟಿಸಿದ್ದಾರೆ. ಸಿಇಟಿಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿಗೆ ಹಾಜರಾಗಿದ್ದರು ಎಂದು ಸಚಿವರು ತಿಳಿಸಿದರು. ಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತನ್ಯ ಸಿಬಿಎಸ್ ಸಿ ಶಾಲೆಯ ಭವೇಶ್ ಜಯ್ಂತಿ (98.67%) ಮೊದಲ ರ್ಯಾಂಕ್ ಗಳಿಸಿದ್ದಾರೆ.Home add -Advt ಚೈತನ್ಯ ಟೆಕ್ನೋ ಸ್ಕೂಲ್ ಉತ್ತರಹಳ್ಳಿ ವಿದ್ಯಾರ್ಥಿ ಸಾತ್ವಿಕ್ ಬಿರಾದಾರ್ (99.33%) ಎರಡನೇ ರ್ಯಾಂಕ್ ಗಳಿಸಿದ್ದಾರೆ … Continue reading *ಯುಜಿಸಿಇಟಿ-2025 ಫಲಿತಾಂಶ ಪ್ರಕಟ: ಟಾಪರ್ಸ್ ಲಿಸ್ಟ್ ಇಲ್ಲಿದೆ*