*ಉಗ್ರ ಅಪ್ಸರ್ ಪಾಷಾ ಹಿಂಡಲಗಾ ಜೈಲಿಗೆ ಶಿಪ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉಗ್ರ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಕೈದಿಯನ್ನು ಮಹಾರಾಷ್ಟ್ರದ ನಾಗ್ಪುರ ಜೈಲಿನಿಂದ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಅಪ್ಸರ್ ಪಾಷಾ ಎಂಬ ಉಗ್ರನನ್ನು ಹಿಂಡಲಗಾ ಜೈಲಿಗೆ ಶಿಪ್ಟ್ ಮಾಡಲಾಗಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರುವ ಜಯೇಶ್ ಪೂಜಾರಿ ಹಾಗೂ ಅಪ್ಸರ್ ಫಾಷಾ ನಾಗ್ಪುರದಲ್ಲಿರುವ ಸಚಿವ ಗಡ್ಕರಿ ಕಚೇರಿಗೆ ಫೋನ್ ಮಾಡುವ ಮೂಲಕ ಜೀವ ಬೆದರಿಕೆ ಹಾಕಿ, 100 ಕೋಟಿ ರೂ ಬೇಡಿಕೆಯಿಟ್ಟಿದ್ದರು. 2023 ಜನವರಿ 14 ರಂದು ಗಡ್ಕರಿ ಕಚೇರಿಗೆ … Continue reading *ಉಗ್ರ ಅಪ್ಸರ್ ಪಾಷಾ ಹಿಂಡಲಗಾ ಜೈಲಿಗೆ ಶಿಪ್ಟ್*
Copy and paste this URL into your WordPress site to embed
Copy and paste this code into your site to embed