*ಉಕ್ರೇನ್ ಹಡಗಿನ ಮೇಲೆ ರಷ್ಯಾ ದಾಳಿ: ಕಾಸರಗೋಡು ಮೂಲದ ವ್ಯಕ್ತಿ ಸೇರಿ ನಾಲ್ವರು ಭಾರತೀಯರು ಸಾವು*
ಪ್ರಗತಿವಾಹಿನಿ ಸುದ್ದಿ: ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧ ಮುಂದುವರೆದಿದ್ದು, ಉಕ್ರೇನ್ ಹಡಗಿನ ಮೇಲೆ ರಷ್ಯಾ ದಾಳಿ ನಡೆಸಿದೆ. ಘಟನೆಯಲ್ಲಿ ಕಾಸರಗೋಡು ಮೂಲದ ವ್ಯಕ್ತಿ ಸೇರಿ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ.Home add -Advt ಉಕ್ರೇನ್‌ನ ಒಡೆಸ್ಸಾ ಬಂದರಿನ ಸಮೀಪ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ರಷ್ಯಾ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದಾರೆ. ಈ ಘಟನೆಯನ್ನು ಭಾರತ ಸರ್ಕಾರ ಖಂಡಿಸಿದೆ. ದಾಳಿಗೊಳಗಾದ ಹಡಗನ್ನು ‘ಎಮ್.ವಿ. ಗೋಲ್ಡನ್ ಲಿಯೋ’ ಎಂದು ಗುರುತಿಸಲಾಗಿದೆ. ಈ ಘಟನೆಯ … Continue reading *ಉಕ್ರೇನ್ ಹಡಗಿನ ಮೇಲೆ ರಷ್ಯಾ ದಾಳಿ: ಕಾಸರಗೋಡು ಮೂಲದ ವ್ಯಕ್ತಿ ಸೇರಿ ನಾಲ್ವರು ಭಾರತೀಯರು ಸಾವು*
Copy and paste this URL into your WordPress site to embed
Copy and paste this code into your site to embed