Latest

ಉಕ್ರೇನ್ ನಿಂದ ಬಂದಿಳಿದ ವಿದ್ಯಾರ್ಥಿ ಬ್ಯಾಗ್ ನಲ್ಲಿ ಬುಲೆಟ್ ಪತ್ತೆ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಉಕ್ರೇನ್ ನಿಂದ ಭಾರತಕ್ಕೆ ವಾಪಸ್ ಆಗಿರುವ ವಿದ್ಯಾರ್ಥಿಯೋರ್ವನ ಬ್ಯಾಗಿನಲ್ಲಿ ಬುಲೆಟ್ ಗಳು ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣಾಅಕಾರ್ಯಾಚರಣೆ ಚುರುಕುಗೊಂಡಿದ್ದು, ಈ ನಡುವೆ ಉಕ್ರೇನ್ ನಿಂದ ದೆಹಲಿಗೆ ಬಂದಿಳಿದ ಕೇರಳ ಮೂಲದ ವಿದ್ಯಾರ್ಥಿಯೊಬ್ಬರ ಬ್ಯಾಗಿನಲ್ಲಿ ಗುಂಡುಗಲು ಪತ್ತೆಯಾಗಿವೆ.

Home add -Advt

ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ವೇಳೆ ವಿದ್ಯಾರ್ಥಿ ಬ್ಯಾಗ್ ನಲ್ಲಿ ಬುಲೆಟ್ ಪತ್ತೆಯಾಗಿದ್ದು, ತಕ್ಷಣ ವಿದ್ಯಾರ್ಥಿಗಳನ್ನು ಸಿಐಎಸ್ ಎಫ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಉಕ್ರೇನ್ ನಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ರಷ್ಯ

Related Articles

Back to top button