Belagavi NewsBelgaum NewsKarnataka News
*ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕ್ಷೇತ್ರ ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶ್ರೀ ಚನ್ನಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಹಾಗೂ ನಾಡಿನ ಉಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರಮುಖ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಉಪಸ್ಥಿತರಿದ್ದರು.


