*ಉಮರ್ ಖಾಲಿದ್ ಒಬ್ಬ ದೇಶ ಭಕ್ತ ಎಂದ ಬಿ.ಕೆ.ಹರಿಪ್ರಸಾದ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಉಮರ್ ಖಾಲಿದ್ ರಾಷ್ಟ್ರೀಯವಾದಿ ಅವರ ಬಗ್ಗೆ ಮಾತನಾಡುವ ನೈತಿಕತೆ ಎಬಿವಿಪಿಗಿಲ್ಲ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಉಮರ್ ಖಾಲಿದ್ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವಿಚಾರಕ್ಕೆ ವಿಧಾನಸೌಧದಲ್ಲಿಮಾತನಾಡಿದ ಬಿ.ಕೆ.ಹರಿಪ್ರಸಾದ್, ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ರಾಷ್ಟ್ರವಾದಿ. ನಾಥೂರಾಮ್ ಗೋಡ್ಸೆಯನ್ನು ಆರಾಧಿಸುವ ಎಬಿವಿಪಿಗೆ ಅವರ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ ಎಂದರು. ಗೋಡ್ಸೆ ದೇಶವಿರೋಧಿ ಮತ್ತು ದೇಶದ ಮೊದಲ … Continue reading *ಉಮರ್ ಖಾಲಿದ್ ಒಬ್ಬ ದೇಶ ಭಕ್ತ ಎಂದ ಬಿ.ಕೆ.ಹರಿಪ್ರಸಾದ್*
Copy and paste this URL into your WordPress site to embed
Copy and paste this code into your site to embed