*ಪಿಎಸ್ ಐ ಹಗರಣದ ಕಿಂಗ್ ಪಿನ್ ಮನೆಯಲ್ಲಿ ಬಿಜೆಪಿ ಸಂಸದರ ಊಟೋಪಚಾರ; ಮತ್ತೋರ್ವ ಆರೋಪಿಯೊಂದಿಗೆ ಮೆರವಣಿಗೆಯಲ್ಲಿ ಭಾಗಿ*

ಬಿಜೆಪಿ ನಾಯಕರ ನಡೆಗೆ ತೀವ್ರ ಆಕ್ರೋಶ ಪ್ರಗತಿವಾಹಿನಿ ಸುದ್ದಿ: ಪಿಎಸ್ ಐ ನೇಮಕಾತಿ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನಿವಾಸದಲ್ಲಿ ಬಿಜೆಪಿ ಸಂಸದ, ಅಭ್ಯರ್ಥಿ ಉಮೇಶ್ ಜಾಧವ್ ಊಟೋಪಚಾರ ಮಾಡಿದ್ದು, ಬಳಿಕ ಇನ್ನೋರ್ವ ಆರೋಪಿಯೊಂದಿಗೆ ರಾಮನವಮಿ ಮೆರವಣಿಗೆಯಲ್ಲಿ ಪಾಲ್ಗೊಂಡು, ಫೋಟೋಗೆ ಪೋಸ್ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಯುವ ಜನತೆಯ ಭವಿಷ್ಯವನ್ನೇ ಹಾಳು ಮಾಡಿರುವ ಆರೋಪಿಗಳ ಜೊತೆ ಬಿಜೆಪಿ ನಾಯಕರು ನಡೆದುಕೊಳ್ಳುತ್ತಿರುವ ರೀತಿಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ.Home add -Advt ಕಲಬುರ್ಗಿ ಬಿಜೆಪಿ ಅಭ್ಯರ್ಥಿಯೂ ಆಗಿರುವ … Continue reading *ಪಿಎಸ್ ಐ ಹಗರಣದ ಕಿಂಗ್ ಪಿನ್ ಮನೆಯಲ್ಲಿ ಬಿಜೆಪಿ ಸಂಸದರ ಊಟೋಪಚಾರ; ಮತ್ತೋರ್ವ ಆರೋಪಿಯೊಂದಿಗೆ ಮೆರವಣಿಗೆಯಲ್ಲಿ ಭಾಗಿ*