Kannada NewsLatest

*ABVP 42ನೇ ರಾಜ್ಯ ಸಮ್ಮೇಳನಕ್ಕೆ ಬೆಳಗಾವಿ ಸಜ್ಜು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕದ 42 ನೇ ರಾಜ್ಯ ಸಮ್ಮೇಳನವು ದಿನಾಂಕ 06 07 ಮತ್ತು 08 ಜನವರಿ 2023 ರಂದು ಬೆಳಗಾವಿ ನಗರದ ಜಿರಗೆ ಸಭಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ವಿದ್ಯಾರ್ಥಿ, ವಿದ್ಯಾರ್ಥಿನಿ, ಅಧ್ಯಾಪಕರು, ಶಿಕ್ಷಣ ತಜ್ಞರು, ಪ್ರಾಂತ ಪದಾಧಿಕಾರಿಗಳು ಮತ್ತು ರಾಷ್ಟ್ರೀಯ ಪದಾಧಿಕಾರಿಗಳು ಆಗಮಿಸುತ್ತಿದ್ದು.ಸಮ್ಮೇಳನದಲ್ಲಿ ಅನೇಕ ವಿಚಾರ ಗೋಷ್ಠಿಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆದು ಬಹಿರಂಗ ಸಭೆ ಆಯೋಜಿಸಲಾಗಿದೆ.

*ಮಹದಾಯಿ ವಿಚಾರ; ಈಗ ಲೋಪದೋಷ ಹುಡುಕುವುದು ಕಾಂಗ್ರೆಸ್ ಮನಸ್ಥಿತಿಯನ್ನು ತೋರುತ್ತದೆ; ಸಿಎಂ ಕಿಡಿ*

https://pragati.taskdun.com/mahadaicm-basavaraj-bommaireactionhubli/

Home add -Advt

Related Articles

Back to top button