
ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಸವದತ್ತಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.
ಎರಡೂ ಸ್ಥಾನಕ್ಕೆ ಬಿಜೆಪಿಯ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ರಾಜಶೇಖರ ಕಾರದಗಿ ಹಾಗೂ ಉಪಾಧ್ಯಕ್ಷರಾಗಿ ದೀಪಕ್ ಜಾನ್ವೇಕರ್ ಆಯ್ಕೆಯಾಗಿದ್ದಾರೆ.
ಶಾಸಕ ಆನಂದ ಮಾಮನಿ ಪುರಸಭೆಗೆ ತೆರಳಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ